ಸುಳ್ಯದಲ್ಲಿ ಸಂಗೀತ ತರಗತಿ ಉದ್ಘಾಟನೆ

0

ಸ. ಮಾ. ಹಿ. ಪ್ರಾ. ಶಾಲೆ, ಸುಳ್ಯ ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿದೂಷಿ ಶ್ಯಾಮಲ ಕೇಶವ್ ಸುಳ್ಯ ಇವರು ಸಂಗೀತ ತರಗತಿ ನಡೆಸಲಿದ್ದು ಇದರ ಉದ್ಘಾಟನಾ ಜ.21ರಂದು ನಡೆಯಿತು.

ಸಮಾರಂಭ ದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ, ಸಂಗೀತ ಶಿಕ್ಷಕಿ ಶ್ರೀಮತಿ ಶ್ಯಾಮಲಾ ಕೇಶವ್, ಮುಖ್ಯ ಶಿಕ್ಷಕಿ ಶ್ರೀಮತಿ ಸುನಂದಾ ಹಾಗೂ ಸಹಶಿಕ್ಷಕಿ ಶ್ರೀಮತಿ ಶೀಲಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಶಿಕ್ಷಕರು ಸಹಕರಿಸಿದರು.