ಆಲೆಟ್ಟಿ ಸದಾಶಿವ ದೇವಳದಲ್ಲಿ ಭಾಗವತ ಸಪ್ತಾಹ ಕಾರ್ಯಕ್ರಮ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಹೊರ ಗೋಪುರದಲ್ಲಿ ಜ.23 ರಿಂದ 29 ರ ತನಕ ಪೂರ್ವಾಹ್ನ ಗಂಟೆ 10.00 ರಿಂದ ಭಾಗವತ ಸಪ್ತಾಹ ವು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಹಾಗೂ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಆರಂಭಗೊಂಡಿತು.
ಪ್ರತಿ ದಿನ ಬೆಳಗ್ಗಿನಿಂದ ಮಧ್ಯಾಹ್ನದ ತನಕ ಸಪ್ತಾಹ ಪಾರಾಯಣ ಅರ್ಚಕರಿಂದ ನಡೆಯುತ್ತಿದೆ. ಆಗಮಿಸುವ ಭಕ್ತಾದಿಗಳಿಗೆ
ಮಧ್ಯಾಹ್ನ ಅನ್ನ ಸಂತರ್ಪಣೆಯಾಗಲಿದೆ.