ಆಲೆಟ್ಟಿ ಸರಕಾರಿ ಪ್ರೌಢಶಾಲೆಗೆ ಬ್ಯಾಂಡ್ ಸೆಟ್ ಕೊಡುಗೆ

0

ಆಲೆಟ್ಟಿ ಸರಕಾರಿ ಪ್ರೌಢಶಾಲೆಗೆ ಅವಶ್ಯಕವಾಗಿರುವ ಬ್ಯಾಂಡ್ ಸೆಟ್ಟನ್ನು ಸುಳ್ಯ ಸರಕಾರಿ ಪ್ರಥಮ
ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕೊಯಿಂಗಾಜೆ ಯವರು ಕೊಡುಗೆಯಾಗಿ ಇಂದು ನೀಡಿದರು.
ಈ ಸಂದರ್ಭದಲ್ಲಿ ಕಾಲೇಜು ಸಿಬ್ಬಂದಿ ಬಾಲಕೃಷ್ಣ ಮೇನಾಲ ಜತೆಯಲ್ಲಿದ್ದರು.


ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಯವರು ಸ್ವಾಗತಿಸಿದರು. ಅದ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.