ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮಹಾ ಪಾತ್ರ ರವರು ರಾಯಚೂರಿಗೆ ವರ್ಗಾವಣೆ ಗೊಂಡಿರುತ್ತಾರೆ.
ಮುಂದಿನ ಆದೇಶದ ವರೆಗೆ ರಾಯಚೂರು ನಗರ ಪಾಲಿಕೆಯ ಆಯುಕ್ತರಾಗಿ ಸರಕಾರ ಇವರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
ಇವರು ಪುತ್ತೂರು ಉಪವಿಭಾಗದ ಸುಳ್ಯ ಬೆಳ್ತಂಗಡಿ ಕಡಬ ವ್ಯಾಪ್ತಿಯಲ್ಲಿ ಅಧಿಕಾರ ವಹಿಸಿಕೊಂಡ ಕೆಲವೇ ಸಮಯದಲ್ಲಿ ಜನಸ್ನೇಹಿಯಾಗಿ ಗುರುತಿಸಿಕೊಂಡಿದ್ದರು.ಕುಕ್ಕೆ ಸುಬ್ರಹ್ಮಣ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದರು.