ಸುಬ್ರಹ್ಮಣ್ಯದ ಕುಕ್ಕೆಶ್ರೀ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಜ. 25 ರಂದು ಕಾಲೇಜಿನ ವಠಾರದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಸರಿಯಾಗಿ ಸಭೆ ನಡೆಯಲಿದ್ದು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಭಾಗವಹಿಸುವಂತೆ ಕೋರಲಾಗಿದೆ