ಸರ್ವ ಕ್ರೈಸ್ತ ಸಮುದಾಯ ಸಂಘ ಸಂಪಾಜೆ ವಲಯ ಇದರ ವತಿಯಿಂದ ಪ್ರಜಾಪ್ರಭುತ್ವ ಕಾರ್ಯಕ್ರಮ

0


ಸರ್ವ ಕ್ರೈಸ್ತ ಸಮುದಾಯ ಸಂಘದ ಅಧ್ಯಕ್ಷರಾದ ಸಂತೋಷ್ ಕ್ರಾಸ್ತ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿಯ ಕೆ ಪಿ ಜಾನಿಯವರ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಧ್ವಜಾರೋಹಣವನ್ನು ನಿವೃತ ಯೋಧರಾದ, ಸಿಲಾ. ಸಿ. ಎಸ್. ಕ್ರಾಸ್ತ ರವರು ನೆರವೇರಿಸಿ ಪ್ರಜಾಪ್ರಭುತ್ವ ದಿನದ ಸಂದೇಶವನ್ನು ನೀಡಿ ಎಲ್ಲರಿಗೂ ಶುಭವನ್ನು ಹಾರೈಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಲೂಕಾಸ್ ಟಿ ಐ ಎಲ್ಲರನ್ನು ಸ್ವಾಗತಿಸಿದರು.

ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಿದರು.