ಸುಳ್ಯದ ಗಾಂಧಿನಗರ ಕಲ್ಕುಡ ಕಲ್ಲುರ್ಟಿ ಗುಳಿಗ ದೈವಗಳ ನೇಮೋತ್ಸವವು ಫೆ.2 ರಂದು ನಡೆಯಲಿದ್ದು ಪೂರ್ವಭಾವಿಯಾಗಿ ಜ.26 ರಂದು ಗೊನೆ ಮುಹೂರ್ತ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಪೂಜಾರಿ ಮೋನಪ್ಪ ಗೌಡ ಕೆರೆಮೂಲೆ, ತಿಮ್ಮಪ್ಪ ಗೌಡ ನಾವೂರು, ಆಡಳಿತ ಧರ್ಮದರ್ಶಿ ಮಂಡಳಿಯ ಭಾಸ್ಕರ ಗೌಡ ಐಡಿಯಲ್, ಕೇಶವ ನಾಯಕ್ ಸುಳ್ಯ, ಹರೀಶ್ ಬೂಡುಪನ್ನೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.