ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನದಲ್ಲಿ ಜನವರಿ 28ರಂದು ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಡೆಯಲಿರುವುದು.
ಜನವರಿ 27ರಂದು ರಾತ್ರಿ 7 ಗಂಟೆಗೆ ಭಂಡಾರ ತೆಗೆಯುವುದು, ಜನವರಿ 28ರಂದು ಬೆಳಿಗ್ಗೆ 7: ಗಂಟೆಗೆ ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಂತರ ಅನ್ನಸಂತರ್ಪಣೆ ನಡೆಯಲಿರುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.