ಕಾಯರ್ತೋಡಿ ಜಾತ್ರೆಗೆ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ದೇಣಿಗೆ

0


ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವಕ್ಕೆ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ದೇಣಿಗೆ ನೀಡಲಾಯಿತು.