ಶ್ರಾವ್ಯ ಎಸ್ .ವಿ.ಗೆ ಸಂಗೀತ ಗಾಯನ ಜೂನಿಯರ್ ಪರೀಕ್ಷೆಯಲ್ಲಿ ಉನ್ನತ ಶ್ರೇಣೆ

0

ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಜೂನಿಯರ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಶ್ರಾವ್ಯ ಎಸ್.ವಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಅವರು ಕುಮಾರಸ್ವಾಮಿ ವಿದ್ಯಾಲಯದ 9 ನೇ ತರಗತಿಯ ವಿದ್ಯಾರ್ಥಿನಿ. ಇವರು ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಸ.ಸಂಘದ ಅಧ್ಯಕ್ಷ ವೆಂಕಟೇಶ್ ಎಚ್ ಎಲ್ ಮತ್ತು ಜಾನಕಿ ದಂಪತಿಗಳ ಪುತ್ರಿ.