ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ.ಸಂಘದಲ್ಲಿ ಗಣರಾಜೋತ್ಸವ ಪ್ರಯಕ್ತ ಧ್ವಜಾರೋಹಣ

0

ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ.ಸಂಘದಲ್ಲಿ ಗಣರಾಜೋತ್ಸವ ಅಂಗವಾಗಿ ಜ.26 ರಲ್ಲಿ ಧ್ವಜಾರೋಹಣ ನಡೆಯಿತು.

ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಾಮೋದರ ಕೂಜುಗೋಡು ಕಟ್ಟೆಮನೆ ಧ್ವಜಾರೋಹಣ ಮಾಡಿದರು. ಸಂಘದ ಮುಖ್ಯ ಕಾರ್ಯಾನಿರ್ವಹಣಾಧಿಕಾರಿ ಅನಂತರಾಮ ಮಣಿಯಾನ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಸಿಬ್ಬಂದಿಗಳು ಉಪಸ್ಥಿತರಿದ್ದರು.