ಇಂದು ಮಂಡೆಕೋಲು ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ

0

ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ.

ಒಟ್ಟು 12 ನಿರ್ದೇಶಕ ಸ್ಥಾನಕ್ಕೆ 27 ಮಂದಿ‌ಕಣದಲ್ಲಿದ್ದಾರೆ. ಬಿಜೆಪಿ ಬೆಂಬಲಿತರು 12, ಕಾಂಗ್ರೆಸ್ ಬೆಂಬಲಿತ 10 ಹಾಗೂ 5 ಮಂದಿ ಸ್ವತಂತ್ರ ಅಭ್ಯರ್ಥಿ ಗಳು ಕಣದಲ್ಲಿದ್ದಾರೆ.

ಬೆಳಗ್ಗಿನಿಂದ ಸಂಜೆ 4 ಗಂಟೆ ವರೆಗೆ ಚುನಾವಣೆ ‌ನಡೆಯಲಿದ್ದು, ಬಳಿಕ‌ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.