ಸರ್ವ ಕ್ರೈಸ್ತ ಸಮುದಾಯ ಸಂಘದ ಅಧ್ಯಕ್ಷರಾದ ಸಂತೋಷ್ ಕ್ರಾಸ್ತ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿಯ ಕಲ್ಲುಂಪುರತ್ ಕಾಂಪ್ಲೆಕ್ಸ್ ಕಟ್ಟಡದ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಧ್ವಜಾರೋಹಣವನ್ನು ನಿವೃತ ಯೋಧರಾದ, ಸಿಲಾ. ಸಿ. ಎಸ್. ಕ್ರಾಸ್ತ ರವರು ನೆರವೇರಿಸಿ ಪ್ರಜಾಪ್ರಭುತ್ವ ದಿನದ ಸಂದೇಶವನ್ನು ನೀಡಿ ಎಲ್ಲರಿಗೂ ಶುಭವನ್ನು ಹಾರೈಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಲೂಕಾಸ್ ಟಿ ಐ ಎಲ್ಲರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.