ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರ ಕಾಲಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರವರ್ಯರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಗಣಪತಿ ಹವನ, ಉಗ್ರಾಣ ತುಂಬಿಸುವುದು ನಡೆಯಿತು.
ನಂತರ ಶ್ರೀರಾಮ ಭಜನಾ ಮಂದಿರದ ಬಳಿಯಿಂದ ದೇವಾಲಯದ ತನಕ ಹಸಿರುವಾಣಿ ಮೆರವಣಿಗೆ ನಡೆಯಿತು.
ಆಡಳಿತ ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.