ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇದರ ವತಿಯಿಂದ ಕೊಡಲ್ಪಡುವ ಅತ್ಯುತ್ತಮ ಡೀಲರ್ ಪ್ರಶಸ್ತಿಯನ್ನು ದಕ್ಷಿಣ ಜಿಲ್ಲಾ ಮಟ್ಟದಲ್ಲಿ ಸುಳ್ಯ ರೋಟರಿ ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ರಜಾಕ್ ನಂದಿನಿ ಯವರು ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಹಾಲು ಉತ್ಪಾದಕ ಒಕ್ಕೂಟದ ಸಭೆಯಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.