ಪೆರುವಾಜೆ ಭಾವೈಕ್ಯ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಭಾವೈಕ್ಯ ಯುವಕ ಮಂಡಲ ವತಿಯಿಂದ ಪ್ರಜಾಪ್ರಭುತ್ವ ದಿನದ ಅಂಗವಾಗಿ ಪೆರುವಾಜೆಯಿಂದ ಮಾಸ್ತಿಕಟ್ಟೆವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಯುವಕಮಂಡಲದ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.