ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆಯವರಿಂದ ಚಾಲನೆ
ಬಹು ಕಾಲದ ಬೇಡಿಕೆಯಾದ ಬೆಳ್ಳಾರೆ- ಕಲ್ಪಣೆ -ಪೊಟ್ರೆ ಕೊಡಿಯಾಲ ಗ್ರಾಮಕ್ಕೆ ಸರಕಾರಿ ಬಸ್ ವ್ಯವಸ್ಥೆ ಇಂದಿನಿಂದ ಪ್ರಾರಂಭಗೊಂಡಿತು.
ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಅಧ್ಯಕ್ಷರಾದ ಹಮೀದ್ ಕುತ್ತಮೊಟ್ಟೆರವರು ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು,ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.