ಸುಬ್ರಮಣ್ಯ -ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯವರು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ ಅವರನ್ನು ಫೆ.3 ರಂದು ಭೇಟಿಯಾಗಿ ಸೊಸೈಟಿ ಅಭಿವೃದ್ಧಿಗೆ ಸಹಕಾರ ಕೋರಿದರು.



ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್. ಮನ್ಮಥ ಅವರು ಜತೆಗಿದ್ದು, ಅಧ್ಯಕ್ಷರಾದ ವೆಂಕಟೇಶ್ ಎಚ್.ಎಲ್., ಉಪಾಧ್ಯಕ್ಷ ದುಗ್ಗಪ್ಪ ನಾಯ್ಕ, ನಿರ್ದೇಶಕರಾದ ಜಯಪ್ರಕಾಶ್ ಕೂಜುಗೋಡು, ಕಿರಣ್ ಪೈಲಾಜೆ, ಯಶೋದಾ ಕೃಷ್ಣ ಉಪಸ್ಥಿತರಿದ್ದರು.