ಸುಳ್ಯ ಜಟ್ಟಿಪಳ್ಳ ಕೊರಗಜ್ಜ ದೈವಸ್ಥಾನದಲ್ಲಿ ಫೆ.15 ಮತ್ತು16 ಶನಿವಾರ ಹಾಗೂ ಆದಿತ್ಯವಾರ ದಂದು ಪಾಷಣಮೂರ್ತಿ ಹಾಗೂ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ.
ಫೆ.15 ರಂದು ಬೆಳಿಗ್ಗೆ ಗಣಹೋಮ ಅದೇ ದಿನ ರಾತ್ರಿ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30ಕ್ಕೆ ಪಾಷಣಮೂರ್ತಿ ದೈವಗಳ ನೇಮೋತ್ಸವ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ,
ಫೆ.16 ರ ಅದಿತ್ಯವಾರ ಬೆಳಿಗ್ಗೆ 8 ಗಂಟೆಗೆ ಕೊರಗಜ್ಜ ದೈವದ ನೇಮ,ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.


