ಬಳ್ಪ: ಕುಮನಮಾಳ್ಯ ಶ್ರೀ ಶಿರಾಡಿ ರಾಜನ್ ದೈವ, ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠಾ ಆಮಂತ್ರಣ ಪತ್ರ ಬಿಡುಗಡೆ

0

ಬಳ್ಪ ಗ್ರಾಮದ
ಕುಮನಮಾಳ್ಯ ಶ್ರೀ ಶಿರಾಡಿ ರಾಜನ್ ದೈವ ಮತ್ತು ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಫೆ. 12ರಂದು ನಡೆಯಿತು.


ಬಳ್ಪ ಉಪವಲಯಾರಣ್ಯಾಧಿಕಾರಿ ಸಂತೋಷ್ ಕುಮಾರ್ ರೈ ಆಮಂತ್ರ ಪತ್ರ ಬಿಡುಗಡೆಗೊಳಿಸಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.