ಕಾಯರ್ತೋಡಿ : ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ಸಂಕ್ರಾಂತಿ ದೀಪೋತ್ಸವ

0


ಕಾಯರ್ತೋಡಿಯ ಸೂರ್ತಿಲದಲ್ಲಿರುವ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ಸಂಕ್ರಾಂತಿ ದೀಪೋತ್ಸವ ಫೆ. 12 ರಂದು ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.