ಬಾಳುಗೋಡು ಗ್ರಾಮದ ಕಿರಿಭಾಗ ಶ್ರೀಧರ ಗೌಡ ರವರು ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು.
ಇವರಿಗೆ68 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ರಾಜೀವಿ, ಮಕ್ಕಳಾದ ಶ್ರೀಮತಿ ರಶ್ಮಿ, ಶ್ರೀಮತಿ ಧನ್ಯ, ರೋಶನ್ ಮತ್ತು ಅಳಿಯಂದಿರು, ಮೊಮ್ಮಕ್ಕಳು, ಸಹೋದರ, ಸಹೋದರಿಯರು ಹಾಗು ಕುಟುಂಬಸ್ಥರು ಬಂದುಗಳನ್ನು ಅಗಲಿದ್ದಾರೆ