ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ 9 ಜನರನ್ನು ನೂತನ ಸದಸ್ಯರನ್ನಾಗಿ ಮಾಡಿ ಸರ್ಕಾರ ಆದೇಶ ನೀಡಿದೆ.
ಯು.ಕೆ.ತೀರ್ಥರಾಮ ಪರ್ನೋಜಿ, ಯು.ಕೆ.ಕೇಶವ ಕೊಳಲುಮೂಲೆ, ವಸಂತ ಪೆಲ್ತಡ್ಕ, ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ, ಸತ್ಯಪ್ರಸಾದ್ ಗಬ್ಬಲ್ಕಜೆ, ಚಂಚಲಾಕ್ಷಿ ಕಲ್ಚಾರು, ಮಾಲತಿ ಭೋಜಪ್ಪ ಹಾಸ್ಪಾರೆ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರನ್ನು ನೂತನ ವ್ಯವಸ್ಥಾಪನ ಸಮಿತಿ ಸದಸ್ಯರನ್ನಾಗಿ ಸರಕಾರ ನೇಮಕ ಮಾಡಿದೆ.