ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳ ನೋಂದಾವಣೆಗೆ ಬಾಕಿ ಹಾಗೂ ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವು ಫೆ. 19ರಂದು ಪೂ. 10 ಗಂಟೆಗೆ ನಡೆಯಲಿದೆ. ಈ ಶಿಬಿರದಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳು ಹಾಜರಾಗಲಿದ್ದು, ನೋಂದಣಿಗೆ ಬಾಕಿ ಇರುವ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಅನುಭವಿಸುತ್ತಿರುವ ಪಲಾನುಭವಿಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಯ ಎಲ್ಲಾ ಪಲಾನುಭವಿಗಳು ಪಾಲ್ಗೊಳ್ಳುವಂತೆ
ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಸ್ತುವಾರಿ ಸಮಿತಿ ಸದಸ್ಯ ಸೋಮಶೇಖರ ಕೇವಳ ವಿನಂತಿಸಿದ್ದಾರೆ.