ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರಿಂದ ವಿಮುಕ್ತಿ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಸುಳ್ಯ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರಿಂದ
ಫೆ. 16 ರಂದು ಕೊಡಿಯಾಲಬೈಲು ವಿಮುಕ್ತಿ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ರುದ್ರಭೂಮಿಯ ಪರಿಸರದ ಕಾಡು ಪೊದೆಗಳನ್ನು ಕಡಿದು ಅಲ್ಲಿನ ಮೂರ್ತಿ ವಿಗ್ರಹಗಳನ್ನು ತೊಳೆದು ಶುಚಿಗೊಳಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಎಲ್ಲಾ ಕಾರ್ಯಕರ್ತರು ಶ್ರಮದಾನದಲ್ಲಿ ಭಾಗವಹಿಸಿದರು.