
ಕರ್ನಾಟಕ ಪಬ್ಲಿಕ್ ಸ್ಕೂಲ್ ಇಲ್ಲಿಯ ಪ್ರೌಢಶಾಲೆಯ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಗಾಂಧಿನಗರ ಪರಿಸರದಲ್ಲಿ ಸಚ್ಛತೆ ಮತ್ತುಜಾಗೃತಿ ಕಾರ್ಯಕ್ರಮ ನಡೆಯಿತು.

ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ಪದ್ಮಿನಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಜ್ಯೋತಿಲಕ್ಷ್ಮಿ ಟಿ., ಸಹಶಿಕ್ಷಕರಾದ ಇಬ್ರಾಹಿಂ, ಶ್ರೀಮತಿ ಶಹನಾಝ್, ಶ್ರೀಮತಿ ಯಶ್ವಿನಿ, ಶ್ರೀಮತಿ ಯಮುನಾ ವಿದ್ಯಾರ್ಥಿಗಳ ಜೊತೆಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

