ಬಾಳೆಮಕ್ಕಿಯಲ್ಲಿ ಕಾರು – ಬೈಕ್ ಅಪಘಾತ February 19, 2025 0 FacebookTwitterWhatsApp ಸುಳ್ಯದ ಬಾಳೆಮಕ್ಕಿಯಲ್ಲಿ ಬೈಕ್ ಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಇದೀಗ ನಡೆದಿದೆ. ಬೈಕ್ ಸವಾರ ಧರ್ಮರಾಜು ಎಂಬವರು ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ