ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಂ.ಕೃಷ್ಣಪ್ಪ ಎಂಬವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.
ಕೊಡಗು ಡಯಟ್ ನಲ್ಲಿ ಉಪನ್ಯಾಸಕರಾಗಿದ್ದ ಇವರು ಇದೀಗ ಸುಳ್ಯಕ್ಕೆ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.



ಮಂಗಳೂರಿನಲ್ಲಿ ಬಿಎಡ್ ಶಿಕ್ಷಣ ಹಾಗೂ ಎಂ.ಎ. ಪದವಿಯನ್ನು ಪಡೆದಿದ್ದರು. ಇವರು ಕುಶಾಲನಗರ ದವರು.