ಸಂಪಾಜೆ ಗ್ರಾಮದ ಕಡೆಪಾಲ ಶ್ರೀ ಆದಿ ನಾಗಬ್ರಹ್ಮ ಮುಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೇವಸ್ಥಾನದಲ್ಲಿ ಮೊಗೆರರು, ತನ್ನಿಮಾನಿಗ, ಕ್ಷೇತ್ರಪಾಲಕ ಗುಳಿಗ, ಕಾರಣಿಕ ದೈವ ಸ್ವಾಮಿ ಕೊರಗಜ್ಜ ದೈವಗಳ ನೇಮೋತ್ಸವವು ಮಾರ್ಚ್ 1 ಮತ್ತು 2ರಂದು ನಡೆಯಲಿದ್ದು ಆ ಪ್ರಯುಕ್ತ ಗೊನೆ ಮುಹೂರ್ತವು ಇಂದು ನಡೆಯಿತು.
ದೈವಸ್ಥಾನದ ಆಡಳಿತ ಸಮಿತಿಯವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.