
ಗುತ್ತಿಗಾರು ಪ್ರಾ.ಕೃ.ಸ.ಸಂಘದ 12 ಜನರ ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು ಇಂದು ಬೆಳಗ್ಗೆ 9.00 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಒಟ್ಟಾಗಿ 27 ಮಂದಿ ಕಣದಲ್ಲಿದ್ದು
ಸಂಜೆ 4.00 ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಬಳಿಕ ಮತ ಎಣಿಕೆ ಆಗಿ ಹೊಸ 12 ನಿರ್ದೇಶಕರು ಯಾರೆಂಬುದು ಗೊತ್ತಾಗಲಿದೆ.
