ತೊಡಿಕಾನ ದೇವಾಲಯದಲ್ಲಿ ದರ್ಶನ ಬಲಿ

0

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ ಗಣಪತಿ ಹವನ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು, ಊರ, ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.