ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಂತೋಷ್ ಬಿಪಿ ರವರು, ಖಚಿತ ಮಾಹಿತಿಯ ಮೇರೆಗೆ ಸುಳ್ಯ ತಾಲೂಕು ಸುಳ್ಯ ಕಸ್ಟಾ ಗ್ರಾಮದ ಕುರುಂಜಿಭಾಗ್ ಎಂಬಲ್ಲಿ ದಾಳಿ ಮಾಡಿ, ಅರಂತೋಡು ಗ್ರಾಮದ ತುಷಾರ್ ಬಿ ಕೆ (22ವ ) ಎಂಬಾತನನ್ನು ಅಂದಾಜು 510ಗ್ರಾಂ ತೂಕದ ಗಾಂಜಾದೊಂದಿಗೆ ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2025 ಕಲಂ: 8(c),20(b) (ii)(A) NDPS ACT 0 ದಾಖಲಾಗಿದೆ.