ಮಾ. 2 : ಪೆರುವಾಜೆಯಲ್ಲಿ ಪೆರುವಾಜೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ February 28, 2025 0 FacebookTwitterWhatsApp ಭಾವೈಕ್ಯ ಯುವಕ ಮಂಡಲದ ನೇತೃತ್ವದಲ್ಲಿ ಮಾ. 2 ರಂದು ಪೆರುವಾಜೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟವು ನಡೆಯಲಿದೆ. ಒಟ್ಟು 6 ತಂಡಗಳು ಈ ಪಂದ್ಯಕೂಟದಲ್ಲಿ ಭಾಗವಹಿಸಲಿದೆ. ವಿಜೇತರಿಗೆ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.