ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಂ. ವೆಂಕಪ್ಪ ಗೌಡ March 2, 2025 0 FacebookTwitterWhatsApp ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ, ನ್ಯಾಯವಾದಿ, ನ.ಪಂ. ಸದಸ್ಯರಾಗಿರುವ ಎಂ. ವೆಂಕಪ್ಪ ಗೌಡ ಆಯ್ಕೆಯಾಗಿದ್ದಾರೆ. ಮಾ. ೨ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ಸದಸ್ಯರ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.