ಶೇಷಪ್ಪ ಗೌಡ ಪಲ್ಲೋಡಿ ನಿಧನ

0

ಐವತ್ತೊಕ್ಲು ಗ್ರಾಮದ ಪಲ್ಲೋಡಿ ಶೇಷಪ್ಪ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಮಾ.2 ರಂದು ಸ್ವಗೃಹದಲ್ಲಿ ನಿಧನರಾದರು.ಅವರಿಗೆ 73 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಶ್ರೀಮತಿ ಶೇಷವೇಣಿ, ಶ್ರೀಮತಿ ಪುತ್ರರಾದ ರೋಹಿತ್, ಮಾಧವ, ಪುತ್ರಿ ಶ್ರೀಮತಿ ರೇವತಿ ಕನಕಮಜಲು, ಅಳಿಯ, ಸೊಸೆ, ಮೊಮ್ಮಕ್ಕಳು ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.