ಜನರೇಟರ್ ಬಳಸಿ ಆಕ್ಸಿಜನ್ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣ ನಾಯ್ಕ ಕಮಿಲ ನಿಧನ March 3, 2025 0 FacebookTwitterWhatsApp ಗುತ್ತಿಗಾರು ಗ್ರಾಮದ ಕಮಿಲ ನಿವಾಸಿ ಜನರೇಟರ್ ಬಳಸಿ ಆಕ್ಸಿಜನ್ ಚಿಕಿತ್ಸೆ ಪಡೆಯುತ್ತಿದ್ದ ಕಮಿಲ ನಿವಾಸಿ ನಾರಾಯಣ ನಾಯ್ಕರು ಮಾ.೨ ರಂದು ನಿಧನರಾದರು.ಅವರಿಗೆ ೬೭ ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಲೀಲಾವತಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.