ಉಬರಡ್ಕ ಮಿತ್ತೂರು ಗ್ರಾಮದ ಅಮೈಮಡಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ. 03 ರಂದು ಮೆಟ್ರಿಕ್ ಮೇಳ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಂ.ಸಿ ಉಪಾಧ್ಯಕ್ಷೆಯಾದ ಶ್ರೀಮತಿ ಶುಭಲತ ಇವರು ನೆರವೇರಿಸಿದರು.
ಮುಖ್ಯೋಪಾಧ್ಯಾಯರಾದ ಶ್ರೀಮತಿ ರಾಮಕ್ಕ ಸ್ವಾಗತಿಸಿದರು. ಶಿಕ್ಷಕರು ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಮಕ್ಕಳಿಗೆ ಪ್ರೋತ್ಸಾಹವನ್ನು ನೀಡಿದರು.