ಕೊಲ್ಲಮೊಗ್ರ : ಬಂಗ್ಲೆಗುಡ್ಡೆ ಶಾಲೆಯಲ್ಲಿ ಮೆಟ್ರಿಕ್ ಮೇಳ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ ಮಾ.1 ರಂದು ಮೆಟ್ರಿಕ್ ಮೇಳ ನಡೆಯಿತು.

ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ
ಎ.ಕೆ.ಜಯರಾಂ ಅಂಬೆಕಲ್ಲು
ಮೆಟ್ರಿಕ್ ಮೇಳವನ್ನು ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಯ ಹಾಲಿ ಅಧ್ಯಕ್ಷರು, ಸದಸ್ಯರು, ಪೋಷಕರು, ಹಳೆವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.