ಮಾ.07, 08 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಏಕಾಹ ಭಜನೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಮತ್ತು ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ 23 ನೇ ವರ್ಷದ ಏಕಾಹ ಭಜನೆಯು ಮಾ.07 ಮತ್ತು ಮಾ.08 ರಂದು ನಡೆಯಲಿದೆ.