ಮಂಡೆಕೋಲು ಗ್ರಾಮ ಗ್ರಾಮ ಅರಣ್ಯ ಸಮಿತಿಯ ನೂತನ ಅಧ್ಯಕ್ಷ ರಾಗಿ ಕುಶಾಲಪ್ಪ ಕುಕ್ಕೆಟ್ಟಿ ಯವರು ಆಯ್ಕೆಯಾಗಿದ್ದಾರೆ.
ಮಾ.5ರಂದು ಮಂಡೆಕೋಲಿನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು.
ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ದಾಮೋದರ ಪಾತಿಕಲ್ಲು ಅಧ್ಯಕ್ಷ ತೆ ವಹಿಸಿದ್ದರು.
ಸುಳ್ಯ ರೇಂಜರ್ ಮಂಜುನಾಥ್ ಎನ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಮೊದಲಾದವರಿದ್ದರು.
ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.