ಬಳ್ಪ ಗ್ರಾಮದ ಸಂಪ್ಯಾಡಿ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿಯ 45ನೇ ವಾರ್ಷಿಕೋತ್ಸವದ ಅಂಗವಾಗಿ ಮಾ. 3 ಮತ್ತು 4ರಂದು ನಿಶಿಪೂರ್ಣ ಭಜನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಾ. 8ರ ಸಂಜೆ ಸೂರ್ಯಾಸ್ತಮಾನದಿಂದ ಮಾ. 9ರ ಬೆಳಿಗ್ಗೆ ಸೂರ್ಯೋದಯದ ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
Home Uncategorized ಮಾ. 8-9: ಸಂಪ್ಯಾಡಿ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿಯಲ್ಲಿ ನಿಶಿಪೂರ್ಣ ಭಜನೆ, ಶ್ರೀ ಸತ್ಯನಾರಾಯಣ ಪೂಜೆ