ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮಾ. 08 ರಂದು ನಡೆಯಿತು.
ಕ್ಷೇತ್ರದ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಾಲಯದ ಸಿಬ್ಬಂದಿಗಳು, ಭಕ್ತರು ಭಾಗವಹಿಸಿದ್ದರು.
ಮಾ. 6 ರಂದು ಪಾಷಾಣಮೂರ್ತಿ ಅಮ್ಮನವರ ಪ್ರತಿಷ್ಟಾ ವಾರ್ಷಿಕೋತ್ಸವ ನಡೆಯಿತು.
