Home Uncategorized ಮರಕತ ನೂತನ ವ್ಯವಸ್ಥಾಪನ ಸಮಿತಿಗೆ ಅಧಿಕಾರ ಹಸ್ತಾಂತರ

ಮರಕತ ನೂತನ ವ್ಯವಸ್ಥಾಪನ ಸಮಿತಿಗೆ ಅಧಿಕಾರ ಹಸ್ತಾಂತರ

0

ನಾಲ್ಕುರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚಿಸಲಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಪದ್ಮನಾಭ ಪರಮಲೆರವರು ಇಂದು ಅಧಿಕಾರ ವಹಿಸಿಕೊಂಡರು.

ನಾಲ್ಕು ರು ಗ್ರಾಮ ಆಡಳಿತ ಅಧಿಕಾರಿ ಶ್ರೀಮತಿ ಭಾರತಿ ಅವರು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಸಿದರು.

ಈ ಸಂದರ್ಭದಲ್ಲಿ ಮಾಜಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಮಾವಿನ ಕಟ್ಟೆ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಊರಿನವರು ಉಪಸಿತರಿದ್ದರು.

ವರದಿ: ಡಿ. ಎಚ್.

NO COMMENTS

error: Content is protected !!
Breaking