
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ 2024 – 25 ರಲ್ಲಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಲೆ, ಮುರುಳ್ಯ ಶಾಲೆಯ ಜಿಪಿಟಿ ಶಿಕ್ಷಕರಾದ ಶ್ರೀಮತಿ ನಳಿನಾಕ್ಷಿ ಬಿ. ಯವರು ಯೋಗಾಸನದಲ್ಲಿ ವಿವಿಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಎಣ್ಮೂರುಗುತ್ತು ಸುಧೀನ್‌ಕುಮಾರ್ ರೈಯವರ ಪತ್ನಿ.