ತ್ರಿವೇಣಿ ಚಾರೀಟೇಬಲ್ ಟ್ರಸ್ಟ್ ಪೆರುವಾಜೆ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಆಶ್ರಯದಲ್ಲಿ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ,ಅಂಚೆ ಜನ ಸಂಪರ್ಕ ಅಭಿಯಾನ
ಮತ್ತು
ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮೆ ಮಾರ್ಚ್ 22 ರಂದು ಬೆಳಿಗ್ಗೆ 9.30ಕ್ಕೆ
ಮುರ್ಕೆತ್ತಿ ಅಂಗನವಾಡಿ ಕೇಂದ್ರದಲ್ಲಿ ನಡೆಯಲಿದೆ
ಎಂದು ತ್ರಿವೇಣಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.