ಜೀರ್ಣೋದ್ಧಾರಗೊಂಡು ಗರ್ಭಗುಡಿ ನಿರ್ಮಾಣ ಕಾರ್ಯ ನಡೆದು ಇದೀಗ ಮೇಲ್ಛಾವಣಿಯ ಕೆಲಸ ನಡೆಸುವ ಬಗ್ಗೆ ಮಾ. 16 ರಂದು ಸಭೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್.ಕೆ. ಭಟ್ ಕುರುಂಬುಡೇಲು ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.