Home Uncategorized ಕೆ ವಿ ಜಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾದರಿ ಅಧಿವೇಶನ ಸ್ಪರ್ಧೆಯಲ್ಲಿ ಬಹುಮಾನ

ಕೆ ವಿ ಜಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾದರಿ ಅಧಿವೇಶನ ಸ್ಪರ್ಧೆಯಲ್ಲಿ ಬಹುಮಾನ

0

ಕರ್ನಾಟಕ ಕಾನೂನು
ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಬೆಂಗಳೂರು ಹಾಗೂ ವೈಕುಂಠ ಬಾಳಿಗಾ ಕಾನೂನು ಕಾಲೇಜು , ಉಡುಪಿ ಇವರ ಸಹಯೋಗದಲ್ಲಿ ಕಾನೂನು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ತುಮಕೂರು ವಲಯ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ 2024-25 ರಲ್ಲಿ ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿ ಗಳಾದ ಚಂದ್ರಕಾಂತ, ಪರ್ವೀನ್ ಕೆ ಜಿ, ಯಶಸ್ವಿನಿ, ಮತ್ತು ಚಂದನ ಪಿ ಎಸ್ ಸ್ಪರ್ಧಿಸಿ, ವಿದ್ಯಾರ್ಥಿ ಚಂದ್ರಕಾಂತ 7 ನೇ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾoಶುಪಾಲರು ಹಾಗೂ ಸಿಬ್ಬಂದಿ ಗಳು ಅಭಿನಂದಿಸಿರುತ್ತಾರೆ

NO COMMENTS

error: Content is protected !!
Breaking