ಅರಂಬೂರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ

0

ಶ್ರೀ ಕಾರ್ನವನ್
ದೈವದ ವೆಳ್ಳಾಟಂ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವ ಇಂದು ಸಂಜೆ ಕಾರ್ನವನ್ ದೈವದ ವೆಳ್ಳಾಟಂ ಆರಂಭಗೊಂಡಿತು.
ಬಳಿಕ ಶ್ರೀ ಕೋರಚ್ಚನ್ ದೈವದ ವೆಳ್ಳಾಟಂ ನಡೆಯಲಿದೆ.
ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.