ಜಯರಾಮ ಖಂಡಿಗೆಮೂಲೆ ಹೃದಯಾಘಾತದಿಂದ ನಿಧನ

0

ಜಯರಾಮ ಖಂಡಿಗೆಮೂಲೆ ಎಂಬವರು ಹೃದಯಾಘಾತದಿಂದ ನಿಧನರಾದ ಘಟನೆ ಇಂದು ನಡೆದಿದೆ.


ಎದೆನೋವು ಕಾಣಿಸಿಕೊಂಡ ಇವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೆ ಇವರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಇವರಿಗೆ 44 ವರ್ಷ ಪ್ರಾಯವಾಗಿದ್ದು, ತಾಯಿ,ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.