ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾವಿನಕಟ್ಟೆ ಒಕ್ಕೂಟ ವತಿಯಿಂದ ಮಾವಿನಕಟ್ಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧಿ ಯೋಜನೆ ಮಾವಿನಕಟ್ಟೆ ಒಕ್ಕೂಟದ ವತಿಯಿಂದ ಮಾವಿನಕಟ್ಟೆ ಶ್ರೀ ವಿಷ್ಣು ಮೂರ್ತಿ ದೈವಸ್ಥಾನ ದಲ್ಲಿ ಮಾ. 20 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಸೇವಾಪ್ರತಿನಿಧಿ ಭಾಗವಹಿಸಿ ಸಹಕರಿಸಿದರು.